Русские видео

Сейчас в тренде

Иностранные видео


Скачать с ютуб ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’ в хорошем качестве

ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’ 8 дней назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಪ್ರಧಾನಿ ಮೋದಿಯವರು ಅಧಿಕಾರಕ್ಕೇರಿದ ಜೂನ್ 9ರಿಂದ ಹಿಡಿದು ನಿನ್ನೆ ಮೊನ್ನೆಯವರೆಗೆ, ಪ್ರತಿದಿನ ಒಂದಿಲ್ಲೊಂದು ಅವಘಡಗಳು ಜರುಗುತ್ತಲೇ ಇವೆ. ಸಮರ್ಥ ವಿರೋಧ ಪಕ್ಷಗಳಿಂದ ಆಳುವ ಸರ್ಕಾರದ ಅಧ್ವಾನಗಳು ಬೆಳಕು ಕಾಣುತ್ತಿವೆ. ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’ವನ್ನು ಬಯಲು ಮಾಡುತ್ತಿವೆ. ಇದೇ ಆಗಬೇಕಾದ್ದು, ಪ್ರಜಾಪ್ರಭುತ್ವವನ್ನು ಉಳಿಸುವಂಥದ್ದು. Join this channel to get access to perks:    / @eedinanews   Like Share Subscribe eedina/YouTube ಸತ್ಯ | ನ್ಯಾಯ | ಪ್ರೀತಿ ಓದುಗರು ಕಟ್ಟಿಕೊಳ್ಳುತ್ತಿರುವ ಕನ್ನಡದ ಮೊಟ್ಟಮೊದಲ ಡಿಜಿಟಲ್ ಮಾಧ್ಯಮ. ಸಮಗ್ರ ಸುದ್ದಿ ಮತ್ತು ಒಳನೋಟಗಳುಳ್ಳ ವಿಶ್ಲೇಷಣೆಗಳನ್ನು ನೀಡುವ ಸುದ್ದಿತಾಣ. ನಿಮ್ಮೆಲ್ಲರ ಸಹಕಾರ ಹಾಗೂ ಬೆಂಬಲ ನಮಗೆ ಅತ್ಯಗತ್ಯ. Click👇 YouTube https://bit.ly/3B8dxxM Website https://bit.ly/3EWnakh Facebook https://bit.ly/3gUt65o Twitter https://bit.ly/3FpczQz Instagram https://bit.ly/3uqN1Mg #eedinanews #eedinalive #karnatakanews #kannnadanews #MODI #ಮೋದಿ #ಮೋದಿಅಭಿವೃದ್ಧಿ #ಮೋದಿಆಡಳಿತ #modi #develpment #Modi administration #Accidents #Buildings #bridges #highways #hospitals #prakasharaj

Comments