Русские видео

Сейчас в тренде

Иностранные видео


Скачать с ютуб S. R. Puttanna Kanagal,Cinema Director, Interviewed By Alanahalli Krishna on 27 oct 1973 в хорошем качестве

S. R. Puttanna Kanagal,Cinema Director, Interviewed By Alanahalli Krishna on 27 oct 1973 4 года назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



S. R. Puttanna Kanagal,Cinema Director, Interviewed By Alanahalli Krishna on 27 oct 1973

S. R. Puttanna Kanagal, fondly called as 'Chitra Bramha' was an Indian filmmaker and is considered as one of Indian cinema's greatest filmmakers of all times. ಎಸ್.ಆರ್.ಪುಟ್ಟಣ್ಣ ಕಣಗಾಲ್ (ಡಿಸೆಂಬರ್ ೧, ೧೯೩೩ - ಜೂನ್ ೫, ೧೯೮೫) ಕನ್ನಡ ಚಿತ್ರರಂಗದ ಪ್ರಸಿದ್ಧ ಹಾಗು ಸೃಜನಶೀಲ ನಿರ್ದೇಶಕರಲ್ಲಿ ಒಬ್ಬರು. ಕನ್ನಡ ಚಿತ್ರರಂಗ ಕಂಡ ಅದ್ವಿತೀಯ ನಿರ್ದೇಶಕರು. ನಿರ್ದೇಶಕ ರಲ್ಲದೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆಯುತ್ತಿದ್ದರು. ಹಿಂದಿ, ಮಲಯಾಳಂ ಭಾಷೆಗಳ ಕೆಲವು ಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಇವರ ಚಿತ್ರಗಳು ಅತ್ಯಂತ ಉತ್ಕೃಷ್ಟ ಮಟ್ಟದ್ದೆಂದು ಹಲವು ಕನ್ನಡಿಗರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಕಲೆ, ಭಾವನಾತ್ಮಕತೆಯಿಂದ ಕೂಡಿದ ಚಿತ್ರಗಳನ್ನು ನಿರ್ದೇಶಿಸುತ್ತಿದ್ದ ಕಣಗಾಲ್, ಕನ್ನಡ ಸಿನಿಮಾಕ್ಕೆ ಹೊಸ ರೂಪ ತಂದವರು.ಮೈಸೂರಿನ ಯುವ ಸಾಹಿತಿ ವಿ.ಶ್ರೀಧರ ಅವರು ಪುಟ್ಟಣ್ಣಕಣಗಾಲರ ಚಲನಚಿತ್ರಗಳ ವಿಮರ್ಶೆಯನ್ನು ಕುರಿತ ಕೃತಿ 'ಕನ್ನಡ ಚಲನಚಿತ್ರರಂಗಕ್ಕೆ ಪುಟ್ಟಣ್ಣ ಕಣಗಾಲರ ಕೊಡುಗೆ' ಎಂಬ ಕೃತಿಯನ್ನು ಹೊರತಂದಿರುವುದನ್ನು ಕಾಣಬಹುದು.

Comments