Русские видео

Сейчас в тренде

Иностранные видео


Скачать с ютуб ತೋಳು ತೋಳು ತೋಳು ರಂಗ ತೋಳನ್ನಾಡೈ | Tolu Tolu Tolu Ranga |Kannada Lyrical Video Song |Purandara Dasaru в хорошем качестве

ತೋಳು ತೋಳು ತೋಳು ರಂಗ ತೋಳನ್ನಾಡೈ | Tolu Tolu Tolu Ranga |Kannada Lyrical Video Song |Purandara Dasaru 4 года назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ತೋಳು ತೋಳು ತೋಳು ರಂಗ ತೋಳನ್ನಾಡೈ | Tolu Tolu Tolu Ranga |Kannada Lyrical Video Song |Purandara Dasaru

|| कृष्णं वन्दे जगद्गुरुम् || ತೋಳು ತೋಳು ತೋಳು ರಂಗ ತೋಳನ್ನಾಡೈ One of the best devotional songs for Lord Krishna , Written by Purandara Dasaru and Sung by Raichuru Sheshagiridas. Lyrics: ತೋಳು ತೋಳು ತೋಳು ರಂಗ ತೋಳನ್ನಾಡೈ ಸ್ವಾಮಿ ನೀಲವರ್ಣದ ಬಾಲಕೃಷ್ಣನೆ ತೋಳನ್ನಾಡೈ ||ತೋಳು|| ಹುಲಿಯುಗುರರಳೆಲೆ ಮಾಗಾಯಿಗಳನಿಟ್ಟ ತೋಳನ್ನಾಡೈ ಸ್ವಾಮಿ,ಘಲಿರು ಘಲಿರೆಂಬ ಗೆಜ್ಜೆಲಿ ನಲಿವುತ್ತ ತೋಳನ್ನಾಡೈ ||ಹುಲಿಯುಗುರರಳೆಲೆ|| ನಿಲುವಿಗೆ ನಿಲುಕದೆ ಒರಳ ತಂದಿಟ್ಟ ತೋಳನ್ನಾಡೈ ಸ್ವಾಮಿ ಚೆಲುವ ಮಕ್ಕಳ ಮುದ್ದು ಮಾಣಿಕವೆ ತೋಳನ್ನಾಡೈ ||ತೋಳು|| ಪೂತನಿಯೆಂಬವಳಸುವನೆ ಹೀರಿದ ತೋಳನ್ನಾಡೈ ಸ್ವಾಮಿ ಮಾತೆಯ ಪಿತನ ಅನುಜನ ಮಡುಹಿದ ತೋಳನ್ನಾಡೈ||ಪೂತನಿ|| ಮಾತಿಗೆ ಶಿಶುಪಾಲನ ಶಿರತರಿದ ತೋಳನ್ನಾಡೈ ಸ್ವಾಮಿ ಶ್ರೀ ತುಳಸಿಯ ಪ್ರಿಯ ನಿತ್ಯವಿನೋದಿ ತೋಳನ್ನಾಡೈ ||ತೋಳು|| ಸತ್ಯಕೆ ಧರ್ಮವ ನಡೆಸಿದ ತೋಳನ್ನಾಡೈ ಸ್ವಾಮಿ ಅರ್ಜುನನಾ ರಥ ಸಾರಥ್ಯ ಮಾಡಿದ ತೋಳನ್ನಾಡೈ ||ಸಜ್ಜನ|| ಲಜ್ಜೆಗೀಡಾದ ದ್ರೌಪದಿ ಕಾಯ್ದ ತೋಳನ್ನಾಡೈ ಸ್ವಾಮಿ ,ವಜ್ರಪಂಜರ ಪಾಂಡವಪ್ರಿಯ ತೋಳನ್ನಾಡೈ ||ತೋಳು|| ನಖದಿಂದ ಹಿರಣ್ಯಕನುದರವ ಸೀಳಿದ ತೋಳನ್ನಾಡೈ ಸ್ವಾಮಿ,ಸುಖವನಿತ್ತು ಪ್ರಹ್ಲಾದನ ಕಾಯ್ದ ತೋಳನ್ನಾಡೈ ||ನಖದಿಂದ|| ವಿಖಳಿತಗೆಡಿಸಿದ ಗೋಪಸ್ತ್ರೀಯರ ತೋಳನ್ನಾಡೈ ಸ್ವಾಮಿ ಸುಖತೀರ್ಥರ ಪತಿ ಪುರಂದರವಿಠಲ ತೋಳನ್ನಾಡೈ ||ತೋಳು|| #sheshagiridasaru #purandaradasaru #kannadadevotionalsong #bhakthigeethe

Comments