Русские видео

Сейчас в тренде

Иностранные видео


Скачать с ютуб Hare Srinivasa | Enu helali tangi lyrics в хорошем качестве

Hare Srinivasa | Enu helali tangi lyrics 1 год назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



Hare Srinivasa | Enu helali tangi lyrics

ಏನು ಹೇಳಲಿ ತಂಗಿ ತಿಮ್ಮಯ್ಯನ ಪಾದವನು ಕಂಡೆ ಕನಸು ಕಂಡೆನ ಮನದಲಿ ಕಳವಳಗೊ೦ಡೆನೆ||ಪ|| ಪೋನ್ನದ ಕಡಗನಿಟ್ಟು ತಿಮ್ಮಯ್ಯತಾ ಪೋಲ್ವ ನಾಮವ ಇಟ್ಟು ಅ೦ದುಗೆ ಘಲುಗೆನ್ನುತಎನ ಮುಂದೆ ಬಂದು ನಿಂತಿದ್ದನಲ್ಲೇ ||1|| ಮಕರ ಕು೦ಡಲವನಿಟ್ಟು ತಿಮ್ಮಯ್ಯ ತಾ ಕಸ್ತೂರಿ ತಿಲಕವನಿಟ್ಟು ಗೆಜ್ಜೆ ಘಲುಗೆನುತ ಸ್ವಾಮಿ ತಾ ಬಂದು ನಿಂತಿದ್ದನಲ್ಲೇ ||2|| ಮುತ್ತಿನ ಪಲ್ಲಕ್ಕಿ ಯತಿಗಳು ಹೊತ್ತು ನಿಂತಿದ್ದರಲ್ಲೇ ಛತ್ರಚಾಮರದಿಂದ ರಂಗಯ್ಯನ ಸೇವೆಯ ಮಾಡುವರೇ ||3|| ತಾಮರ ಕಮಲದಲಿ ಕೃಷ್ಣಯ್ಯ ತಾ ಬಂದು ನಿಂತಿದನಲ್ಲೇ ವಾಯು ಬೋಮ್ಮದಿಗಳು ರಂಗಯ್ಯನ ಸೇವೆಯ ಮಾಡುವರೇ ||4|| ನವರತ್ನ ಕೆತ್ತಿಸಿದ ಸ್ವಾಮಿ ಎನ್ನ ಹೃದಯಮ೦ಟಪದಲ್ಲಿ ಸವಾ೯ಭರಣದಿಂದ ಪುರಂದರವಿಠಲನ ಕೂಡಿದೇನೆ ||5||

Comments